ವೈದ್ಯಕೀಯ ವೆಚ್ಚ ಮರುಭರಿಕೆ ಆದೇಶ – ಸುತ್ತೋಲೆಗಳು

ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು,1963​

ಕ್ರ.ಸಂಖ್ಯೆ ಆದೇಶದ ಸಂಕ್ಷಿಪ್ತ ವಿವರ ಡೌನ್ಲೋಡ್ ಆದೇಶ
1. ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರು ವೈದ್ಯಕೀಯ ಚಿಕಿತ್ಸೆ ಪಡೆಯಲು ಸರ್ಕಾರ ಮಾನ್ಯತೆ ನೀಡಿ ಗುರುತಿಸಿರುವ ಖಾಸಗಿ ಆಸ್ಪತ್ರೆಗಳಲ್ಲಿನ ಚಿಕಿತ್ಸೆಯ ದರಗಳ ಕುರಿತು ಸ್ಪಷ್ಟೀಕರಣ. ಡೌನ್ಲೋಡ್
2 ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರು ವೈದ್ಯಕೀಯ ಚಿಕಿತ್ಸೆ ಪಡೆಯಲು ಸರ್ಕಾರ ಮಾನ್ಯತೆ ನೀಡಿ ಗುರುತಿಸಿರುವ ಖಾಸಗಿ ಆಸ್ಪತ್ರೆಗಳು ಹೆಚ್ಚಿನ ದರ ವಿಧಿಸುತ್ತಿರುವ ಬಗ್ಗೆ. ಡೌನ್ಲೋಡ್
3 ವೈದ್ಯಕೀಯ ವೆಚ್ಚವನ್ನು ಮರುಪಾವತಿಸುವ ಪ್ರಸ್ತಾವನೆಗಳನ್ನು ಪರಿಶೀಲಿಸುವ ಬಗ್ಗೆ ಹಾಗೂ ಪ್ರಕರಣಗಳನ್ನು ಸಿಆಸು ಇಲಾಖೆ(ಸೇವಾನಿಯಮಗಳು)ಗೆ ಅಭಿಪ್ರಾಯ/ ಸಹಮತಿಗಾಗಿ ಕಳುಹಿಸುವ ಮುನ್ನ ಪಾಲಿಸಬೇಕಾದ ಸೂಚನೆಗಳ ಬಗ್ಗೆ. ಡೌನ್ಲೋಡ್
4 ನಿಯಮ 14ಕ್ಕೆ ತಿದ್ದುಪಡಿ (ಆಂಜಿಯೋಪ್ಲಾಸ್ಟಿಗೆ ಸಂಬಂಧಿಸಿದಂತೆ ಸ್ಟಂಟ್ ಗಳ ದರ ನಿಗದಿಪಡಿಸುವ ಬಗ್ಗೆ) ಡೌನ್ಲೋಡ್
5 ನಿಯಮ 2ರ ತಿದ್ದುಪಡಿ (ತಂದೆ-ತಾಯಿಯ ಆದಾಯದ ಮಿತಿಯನ್ನು ಪರಿಷ್ಕರಿಸುವ ಬಗ್ಗೆ) ಡೌನ್ಲೋಡ್
6 ಸರ್ಕಾರಿ ನೌಕರರ ಅವಲಂಬಿತ ನೌಕರರ ತಂದೆ-ತಾಯಿಯ ಆದಾಯದ ಮಿತಿಯನ್ನು ಪರಿಷ್ಕರಿಸುವ ಬಗ್ಗೆ. ಡೌನ್ಲೋಡ್
7 ನಿಯಮ 3, 8 ಮತ್ತು 14ರ ತಿದ್ದುಪಡಿ(ವಾರ್ಡ್ ಚಾರ್ಜ್ಸ್, ದಂತ ವೆಚ್ಚ, ಕನ್ನಡಕದ ವೆಚ್ಚ) ಡೌನ್ಲೋಡ್
8 ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು, 1963ರಡಿಯಲ್ಲಿ ರಾಜ್ಯ ಸರ್ಕಾರಿ ನೌಕರರು ವೈದ್ಯಕೀಯ ಚಿಕಿತ್ಸೆ ಪಡೆಯುವ ಸಲುವಾಗಿ ಆಸ್ಪತ್ರೆಗಳಿಗೆ ಮಾನ್ಯತೆ ನೀಡುವ ಪ್ರಕರಣಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ವಹಿಸುವ ಬಗ್ಗೆ ಡೌನ್ಲೋಡ್
9 ರಾಜ್ಯ ಸರ್ಕಾರಿ ನೌಕರರಿಗೆ ಬಂಜೆತನದ ಚಿಕಿತ್ಸೆಯ ವೈದ್ಯಕೀಯ ವೆಚ್ಚ ಮರುಪಾವತಿ ಸೌಲಭ್ಯ ಒದಗಿಸಿ ಕೊಡುವ ಬಗ್ಗೆ (ಮಾರ್ಗಸೂಚಿಗಳು) ಡೌನ್ಲೋಡ್
10 ರಾಜ್ಯ ಸರ್ಕಾರಿ ನೌಕರರಿಗೆ ಬಂಜೆತನದ ಚಿಕಿತ್ಸೆಯ ವೈದ್ಯಕೀಯ ವೆಚ್ಚ ಮರುಪಾವತಿ ಸೌಲಭ್ಯ ಒದಗಿಸಿ ಕೊಡುವ ಬಗ್ಗೆ ಡೌನ್ಲೋಡ್
11 ಸರ್ಕಾರಿ ನೌಕರರು ಖಾಸಗಿ ಆಸ್ಪತ್ರೆಗಳಲ್ಲಿ ಪಡೆದ ವೈದ್ಯಕೀಯ ವೆಚ್ಚವನ್ನು ಮರುಪಾವತಿಸಲು ಸರ್ಕಾರದ ಪ್ರಧಾನ ಕಾರ್ಯದರ್ಶಿ/ ಕಾರ್ಯದರ್ಶಿಗಳಿಗೆ ಪ್ರತ್ಯಾಯೋಜಿಸಿರುವ ಅಧಿಕಾರ ಮಿತಿಯನ್ನು ರೂ.1.00 ಲಕ್ಷದಿಂದ ರೂ.2.00ಲಕ್ಷಗಳಿಗೆ ಹೆಚ್ಚಿಸುವ ಕುರಿತು. ಡೌನ್ಲೋಡ್
12 ಸರ್ಕಾರಿ ನೌಕರರು ಮಾನ್ಯತೆ ಹೊಂದಿರದ ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಪಡೆದ ರೂ.2.00 ಲಕ್ಷಗಳವರೆಗಿನ ವೈದ್ಯಕೀಯ ವೆಚ್ಚವನ್ನು ಮರುಪಾವತಿಸಲು ಸರ್ಕಾರದ ಪ್ರಧಾನ ಕಾರ್ಯದರ್ಶಿ/ ಕಾರ್ಯದರ್ಶಿಗಳಿಗೆ ಪ್ರತ್ಯಾಯೋಜಿಸಿರುವ ಅಧಿಕಾರ ಮಿತಿಯನ್ನು ಹೊರರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ ಪ್ರಕರಣಗಳಿಗೂ ವಿಸ್ ಡೌನ್ಲೋಡ್
13 BONE MARROW TRANSPLANT ಚಿಕಿತ್ಸೆಯ ವೈದ್ಯಕೀಯ ವೆಚ್ಚದ ಮರುಪಾವತಿ ಪ್ರಕರಣಗಳಲ್ಲಿ ಮರುಪಾವತಿಸಬಹುದಾದ ಅರ್ಹತಾ ಮೊತ್ತದ ಕುರಿತು. ಡೌನ್ಲೋಡ್
14 ನಿಯಮ 31ರಿಂದ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ನಿಯಮ 14ನ್ನು ಸಡಿಲಿಸಿ, ವೈದ್ಯಕೀಯ ವೆಚ್ಚ ಮರುಪಾವತಿ ಮಾಡುವ ಅಧಿಕಾರವನ್ನು ಸರ್ಕಾರದ ಪ್ರಧಾನ ಕಾರ್ಯದರ್ಶಿ/ ಕಾರ್ಯದರ್ಶಿಗಳಿಗೆ ಪ್ರತ್ಯಾಯೋಜಿಸುವ ಕುರಿತು ಡೌನ್ಲೋಡ್
15 ಶ್ರವಣ ಸಾಧನ ಖರೀದಿಯ ವೆಚ್ಚವನ್ನು ಮರುಪಾವತಿಸುವ ಬಗ್ಗೆ. ಡೌನ್ಲೋಡ್
16 ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಸರ್ಕಾರಿ ಅಧಿಕಾರಿಗಳು ಹೊರರೋಗಿಯಾಗಿ ಚಿಕಿತ್ಸೆ ಪಡೆದ ವೈದ್ಯಕೀಯ ವೆಚ್ಚವನ್ನು ಮರುಪಾವತಿಸುವ ಬಗ್ಗೆ. ಡೌನ್ಲೋಡ್
17 ಆರ್ಥಿಕ ಇಲಾಖೆಯು ಅನುಮತಿ ನೀಡಿದೆ ಎಂದು ಭಾವಿಸಬಹುದಾದ ಸಂಧರ್ಭಗಳು-ಮುಂಗಡ ಠೇವಣಿ ಪಾವತಿ ಆದೇಶವನ್ನು ಮಾರ್ಪಡಿಸುವ ಬಗ್ಗೆ. (ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’) ಡೌನ್ಲೋಡ್
18 ಆರ್ಥಿಕ ಇಲಾಖೆಯು ಅನುಮತಿ ನೀಡಿದೆ ಎಂದು ಭಾವಿಸಬಹುದಾದ ಸಂಧರ್ಭಗಳು-ಮುಂಗಡ ಠೇವಣಿ ಪಾವತಿ ಆದೇಶವನ್ನು ಮಾರ್ಪಡಿಸುವ ಬಗ್ಗೆ. (ಗ್ರೂಪ್ ‘ಸಿ’ ಮತ್ತು ಗ್ರೂಪ್ ‘ಡಿ’) ಡೌನ್ಲೋಡ್
19 ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು,1963 (ದಿನಾಂಕ:31.01.2011ರ ವರೆಗೆ ತಿದ್ದುಪಡಿ ಒಳಗೊಂಡಿರುತ್ತದೆ) ಡೌನ್ಲೋಡ್
20 ಸರ್ಕಾರದ ಮಾನ್ಯತೆ ಹೊಂದಿರುವ ರಾಜ್ಯದ ಖಾಸಗಿ ಆಸ್ಪತ್ರೆಗಳ ಪಟ್ಟಿ (ದಿನಾಂಕ:  24.05.2016 ರವರೆಗೆ ಇಂದೀಕರಿಸಿದಂತೆ) ಡೌನ್ಲೋಡ್
21 ಸರ್ಕಾರಿ ಆದೇಶ ಸಂಖ್ಯೆ ಆಇ 05 ಎಸ್ ಆರ್ ಪಿ 96  ದಿನಾಂಕ  28-12-1996 – ಸಮೂಹ ಸಿ ಮತ್ತು ಡಿ ವರ್ಗದ ರಾಜ್ಯ ಸರ್ಕಾರಿ ನೌಕರರಿಗೆ ವೈದ್ಯಕೀಯ ಭತ್ಯ ಮಂಜೂರಾತಿ
ಸರ್ಕಾರಿ ಆದೇಶ ಸಂಖ್ಯೆ ಆಇ 05 ಎಸ್ ಆರ್ ಪಿ 96 ದಿನಾಂಕ 11-12-1996  ಸಮೂಹ ಸಿ ಮತ್ತು ಡಿ ವರ್ಗದ ರಾಜ್ಯ ಸರ್ಕಾರಿ ನೌಕರರಿಗೆ ವೈದ್ಯಕೀಯ ವೆಚ್ಚ ಮರುಪಾವತಿ ಬಗ್ಗೆ
ಅಧಿಕೃತ ಜ್ಞಾಪನ ಸಂಖ್ಯೆ : ಆಇ 
19  ಎಸ್ ಆರ್ ಪಿ   2000 ದಿನಾಂಕ   01-07-2000 ಸಮೂಹ ಸಿ ಮತ್ತು ಡಿ ವರ್ಗದ ರಾಜ್ಯ ಸರ್ಕಾರಿ ನೌಕರರಿಗೆ ವೈದ್ಯಕೀಯ ವೆಚ್ಚ ಮರುಪಾವತಿ ಕುರಿತು ಸ್ಪಷ್ಟೀಕರಣ
  (Uploaded on 28-03-2013)
 
22 ಅಧಿಕೃತ ಜ್ಞಾಪನ ಸಂಖ್ಯೆ : ಆಇ 5  ಎಸ್ ಆರ್ ಪಿ  96 ದಿನಾಂಕ  15-05-1997  ರಾಜ್ಯ ಸರ್ಕಾರಿ ನೌಕರರಿಗೆ ವೈದ್ಯಕೀಯ ವೆಚ್ಚ ಮರುಪಾವತಿ ಕುರಿತು ಸ್ಪಷ್ಟೀಕರಣ   

ಜ್ಯೋತಿ ಸಂಜೀವಿನಿ

1 ಕರ್ನಾಟಕ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತರು ವೈದ್ಯಕೀಯ ಚಿಕಿತ್ಸೆಯನ್ನು ನಗದು ರಹಿತ ಯೋಜನೆಯನ್ನು ರೂಪಿಸುವ ಸಂಬಂಧದಲ್ಲಿ ತಜ್ಞ ವೈದ್ಯರುಗಳನ್ನೊಳಗೊಂಡ ತಾಂತ್ರಿಕ ಸಮಿತಿಯನ್ನು ರಚಿಸುವ ಕುರಿತು ಡೌನ್ಲೋಡ್
2 ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ    ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಕಲ್ಪಿಸುವ ಯೋಜನೆಗೆ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರ ಮಾಹಿತಿಯನ್ನು ಹೆಚ್.ಆರ್.ಎಂ.ಎಸ್. ನಲ್ಲಿ ಜೋಡಿಸಲು ಭಾವಚಿತ್ರ ಸಹಿತ ಮಾಹಿತಿಯನ್ನು ವೇತನ ಬಡವಾಡೆ ಅಧಿಕಾರಿಗಳಿಗೆ ನೀಡುವ ಕುರಿತು ಸೂಚನೆಗಳು ಡೌನ್ಲೋಡ್
3 ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ  ಅವಲಂಬಿತ  ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆ ಒದಗಿಸಲು “ಜ್ಯೋತಿ ಸಂಜೀವಿನಿ” ಯೋಜನೆಯನ್ನು 2014-15 ನೇ ಸಾಲಿನಿಂದ ಜಾರಿಗೊಳಿಸುವ ಬಗ್ಗೆ ಡೌನ್ಲೋಡ್
4 “ಜ್ಯೋತಿ ಸಂಜೀವಿನಿ” ಯೋಜನೆಯಡಿಯಲ್ಲಿ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ಒದಗಿಸಲು ಹೆಚ್.ಆರ್.ಎಂ.ಎಸ್. ನಲ್ಲಿ ನೌಕರರ ಮತ್ತು ಕುಟುಂಬ ಸದಸ್ಯರ ಮಾಹಿತಿಯನ್ನು ಅಳವಡಿಸುವ ಬಗ್ಗೆ ಸೂಚನೆಗಳು ಡೌನ್ಲೋಡ್