ವಿದ್ಯಾರ್ಥಿಗಳ ಶುಲ್ಕದ ವಿವರ

1 ಸುತ್ತೋಲೆ : ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅನುದಾನಿತ ವಿಷಯಗಳಲ್ಲಿ ಪ್ರವೇಶಾತಿ ಪಡೆಯುತ್ತಿರುವ ವಿದ್ಯಾರ್ಥಿನಿಯರಿಗೆ 2014-15ನೇ ಸಾಲಿನಿಂದ ಬೋಧನಾ ಶುಲ್ಕ ಮತ್ತು ಪ್ರಯೋಗಾಲಯ ಶುಲ್ಕದಿಂದ ವಿನಾಯಿತಿ ನೀಡುವ ಬಗ್ಗೆ.20th Jun
 2  ಆದೇಶ : ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ ನೀಡುವ ಬಗ್ಗೆ
 3  ಸುತ್ತೋಲೆ: ರಾಜ್ಯದ ಎಲ್ಲಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಶುಲ್ಕ ವಸೂಲಾತಿ ಹಾಗೂ ಮರು ಜಮೆ ಮಾಡುವ ಬಗ್ಗೆ
4 ಸುತ್ತೋಲೆ:2017-18ನೇ ಸಾಲಿಗೆ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿನ ಪದವಿ ಕೋರ್ಸುಗಳಿಗೆ ಶುಲ್ಕ ನಿಗಧಿಗೊಳಿಸುವ ಬಗ್ಗೆ
 5  ಸುತ್ತೋಲೆ:2018-19ನೇ ಸಾಲಿಗೆ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿನ ಪದವಿ ಕೋರ್ಸುಗಳಿಗೆ ಶುಲ್ಕ ನಿಗಧಿಗೊಳಿಸುವ ಬಗ್ಗೆ
 6  ಸುತ್ತೋಲೆ:2019-20ನೇ ಸಾಲಿಗೆ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿನ ಪದವಿ ಕೋರ್ಸುಗಳಿಗೆ ಶುಲ್ಕ ನಿಗಧಿಗೊಳಿಸುವ ಬಗ್ಗೆ
 7  ಸುತ್ತೋಲೆ: 2019-20ನೇ ಶೈಕ್ಷಣಿಕ ಸಾಲಿಗೆ MBA/MCA ಕೋರ್ಸುಗಳ ಶುಲ್ಕದ ನಿಗಧಿ ಕುರಿತು
 8  ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪ್ರವೇಶಾತಿಯನ್ನು ರದ್ದುಪಡಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಶುಲ್ಕವನ್ನು ಮರುಪಾವತಿಸುವ ಬಗ್ಗೆ. ಸಂಖ್ಯೆ: ED/230/DCE/2017, Dt.03-06-2018